ದೇಶ'ಕಾಕ್ರೋಚ್' ಹೇಳಿಕೆ ವಿವಾದ: ನನ್ನ ಮಾತನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ, ಯುವಕರನ್ನು ದಾರಿ ತಪ್ಪಿಸುವ ಯತ್ನ- CJI ಕಿಡಿ
ನ್ಯಾಯಾಲಯದ ವಿಚಾರಣೆಗಳ ವಿಡಿಯೊ ತುಣುಕುಗಳನ್ನು ಸೂಕ್ತ ಸಂದರ್ಭವಿಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಬಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಕಳವಳ ವ್ಯಕ್ತಪಡಿಸಿದರು.