ಜಿಲ್ ಬೈಡನ್

Jill Biden ಗೆ Modi ಯಿಂದ ಅತ್ಯಂತ ದುಬಾರಿ ಗಿಫ್ಟ್!
ಇದು 2023 ವರ್ಷದ ಮೊದಲ ಕುಟುಂಬದ ಯಾವುದೇ ಸದಸ್ಯರಿಗೆ ನೀಡಿದ ಅತ್ಯಂತ ದುಬಾರಿ ಉಡುಗೊರೆಯಾಗಿದೆ ಎಂದು ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್ ಗೆ ಕೋವಿಡ್ ಪಾಸಿಟಿವ್, ಅಧ್ಯಕ್ಷ ಜೊ ಬೈಡನ್ ಗೆ ನೆಗೆಟಿವ್
ಅಮೆರಿಕದ ಪ್ರಥಮ ಮಹಿಳೆ ಜಿಲ್ ಬೈಡನ್ ಅವರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ ಎಂದು ಶ್ವೇತಭವನ ತಿಳಿಸಿದೆ. ಆದರೆ ಅಧ್ಯಕ್ಷ ಜೊ ಬೈಡನ್ ಅವರಿಗೆ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ.

ಸಸ್ಯಾಹಾರಿ ಪ್ರಧಾನಿ ಮೋದಿಗೆ ಅಮೆರಿಕ ಅಧ್ಯಕ್ಷರ ಔತಣ ಕೂಟದಲ್ಲಿ ಸಿದ್ಧಪಡಿಸಿದ ಭಕ್ಷ್ಯಗಳೇನೇನು? ಮೆನು ಸಿದ್ಧಪಡಿಸಿದ ಶೆಫ್ ಇವರೇ ನೋಡಿ...
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸದಲ್ಲಿದ್ದಾರೆ. ಉನ್ನತ ಮಟ್ಟದ ಭೇಟಿ ಸಂದರ್ಭದಲ್ಲಿ ಅವರನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್(Joe Biden) ಮತ್ತು ಪ್ರಥಮ ಮಹಿಳೆ ಜಿಲ್ ಬೈಡನ್(Jill Biden) ಔತಣಕೂಟಕ್ಕೆ ಆಹ್ವಾನಿಸಿ ಅತಿಥಿ ಸತ್ಕಾರ ಮಾಡಿದ್ದಾರೆ.

ಅಮೆರಿಕಾದಲ್ಲೂ ದೀಪಾವಳಿ ಸಂಭ್ರಮ: ಶ್ವೇತಭವನದಲ್ಲಿ ದೀಪ ಬೆಳಗಿದ ಅಧ್ಯಕ್ಷ ಬೈಡನ್, ಪ್ರಥಮ ಮಹಿಳೆ ಜಿಲ್ ಬೈಡನ್
ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಅಮೆರಿಕಾದಲ್ಲೂ ಮನೆ ಮಾಡಿದ್ದು, ಶ್ವೇತಭವನದಲ್ಲಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಥಮ ಮಹಿಳೆ ಜಿಲ್ ಬೈಡನ್ ಅವರು ಶ್ವೇತಭವನದಲ್ಲಿ ದೀಪಾವಳಿ ಆಚರಿಸಿದರು.

ಹೆಮ್ಮೆ ಪಡುವ ವಿಷಯ: ಜಿಲ್ ಬೈಡನ್ ಅವರ ನೀತಿ ನಿರ್ದೇಶಕರಾಗಿ ಕುಂದಾಪುರ ಮೂಲದ ಮಾಲಾ ಅಡಿಗ ನೇಮಕ
ಅಮೆರಿಕ ಅಧ್ಯಕ್ಷರಾಗಿ ಚುನಾಯಿತರಾಗಿರುವ ಜೋ ಬೈಡನ್ ಅವರ ಪತ್ನಿ ಜಿಲ್ ಬೈಡನ್ ಅವರ ನೀತಿ ನಿರ್ದೇಶಕರಾಗಿ ಭಾರತೀಯ ಮೂಲದ ಮಾಲಾ ಅಡಿಗ ಅವರು ಆಯ್ಕೆಯಾಗಿದ್ದಾ

