ಜಿಲ್ಲಾ ಆಸ್ಪತ್ರೆಗಳು

ಜಿಲ್ಲಾಸ್ಪತ್ರೆಗಳ ಸ್ಥಿತಿಗತಿ ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸಲು ಸಿಎಂ ಸೂಚನೆ
ಸರ್ಕಾರ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಲಭ್ಯವಿರುವ ಔಷಧಿ ಆಕ್ಸಿಜನ್ ಸೇರಿದಂತೆ ಇತರೆ ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದು ವರದಿ ತರಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ."

ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ 25 ವೆಂಟಿಲೇಟರ್ ವ್ಯವಸ್ಥೆ: ಡಿಸಿಎಂ ಅಶ್ವತ್ಥನಾರಾಯಣ
ಕೊರೋನಾ ವೈರಸ್ ಚಿಕಿತ್ಸೆಗಾಗಿ ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ 25 ವೆಂಟಿಲೇಟರ್ಗಳ ವ್ಯವಸ್ಥೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

