ರಾಜಕೀಯಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಹಂಚಿಕೆ: ಸಿಎಂ ಯಡಿಯೂರಪ್ಪ ಮುಂದಿನ ಸವಾಲು
ತಮ್ಮ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ನೂತನ ಸಚಿವರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಖಾತೆಯನ್ನೇನೋ ಹಂಚಿಕೆ ಮಾಡಿದ್ದಾರೆ. ಆದರೆ ಅಲ್ಲಿಗೇ ಅವರ ಕೆಲಸ ಮುಗಿದಿಲ್ಲ. ಅವರ ಮುಂದಿನ ಸವಾಲು ಯಾವ ಸಚಿವರಿಗೆ ಯಾವ ಜಿಲ್ಲೆಯ ಉಸ್ತುವಾರಿ ನೀಡುವುದು ಎಂದು.