ರಾಜ್ಯದ ನಾಲ್ಕು ಜಿಲ್ಲೆಗಳು-ಬೆಂಗಳೂರು ನಗರ, ಬೆಂಗಳೂರು ಗ್ರಾಮೀಣ, ಚಿಕ್ಕಬಳ್ಳಾಪುರ ಮತ್ತು ರಾಮನಗರ - ಪೂರ್ಣ ಪ್ರಮಾಣದ ಜಿಲ್ಲಾ ಕಣ್ಗಾವಲು ಘಟಕ (ಡಿಎಸ್ಯು) ಹೊಂದಿಲ್ಲ ಎಂಬುದು ಬೆಳಕಿಗೆ ಬಂದಿದೆ.