ಜಿಲ್ಲಾ ಕೇಂದ್ರ

ಅಧಿಕಾರಿಗಳು Work from Home ಮಾಡಬಾರದು, Not Reachable ಆಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ
ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು. ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಮುಂದಿನ ವರ್ಷದಿಂದ ಸರ್ಕಾರದ ವತಿಯಿಂದ ಜಿಲ್ಲಾ ಕೇಂದ್ರಗಳಲ್ಲಿ ಸರ್ ಎಂ.ವಿ ಜನ್ಮ ದಿನಾಚರಣೆ: ಸಿಎಂ.ಬೊಮ್ಮಾಯಿ
ಮುಂದಿನ ವರ್ಷ ಸರ್ಕಾರದ ವತಿಯಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆ ಆಯೋಜನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

