ರಾಜ್ಯಜಿಲ್ಲಾ-ತಾಲೂಕು ಪಂಚಾಯಿತಿ ಚುನಾವಣೆ: ರಾಜ್ಯ ಸರ್ಕಾರದ ವಿರುದ್ಧ ಚುನಾವಣಾ ಆಯೋಗದಿಂದ ನ್ಯಾಯಾಂಗ ನಿಂದನೆ ಕೇಸ್; ನೋಟಿಸ್ ಜಾರಿ
ನ್ಯಾಯಾಲಯಕ್ಕೆ ನೀಡಿದ್ದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ಅಂತಿಮಗೊಳಿಸದ ರಾಜ್ಯ ಸರ್ಕಾರದ ನಡೆಗೆ ಆಕ್ಷೇಪಿಸಿ ರಾಜ್ಯ ಚುನಾವಣಾ ಆಯೋಗವು ಸೋಮವಾರ ಹೈಕೋರ್ಟ್ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ.