ಜಿಲ್ಲಾ ನ್ಯಾಯಾಲಯ

ದ್ವಿತೀಯ PU ಪಾಸಾದವರಿಗೆ ಕೋರ್ಟ್ ಉದ್ಯೋಗದ ಸುವರ್ಣಾವಕಾಶ; 21 ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

SSLC ಪಾಸಾದವರಿಗೆ ಗುಡ್ ನ್ಯೂಸ್; ಕಾರವಾರ ಕೋರ್ಟ್‌ನಲ್ಲಿ 78 ವಿವಿಧ ಹುದ್ದೆಗಳಿಗೆ ನೇಮಕಾತಿ, ಸಂಬಳ ₹42,000
ಕೇವಲ SSLC ಪಾಸಾಗಿದ್ದೀರಾ? ಹಾಗಿದ್ದರೆ ನ್ಯಾಯಾಲಯದಲ್ಲಿ ಕಾಯಂ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣಾವಕಾಶ. ಅದರಂತೆ,ಕಾರವಾರದಲ್ಲಿರುವ ಜಿಲ್ಲಾ ನ್ಯಾಯಾಲಯದಲ್ಲಿ ಒಟ್ಟು 18 ವಿವಿಧ ಹುದ್ದೆಗಳ ಭರ್ಜಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ರಾಜ್ಯದ ಜಿಲ್ಲಾ ನ್ಯಾಯಾಲಯಗಳ ಬಾರ್ ಅಸೋಸಿಯೇಷನ್ ಗಳಲ್ಲಿ ಮಹಿಳಾ ವಕೀಲರಿಗೆ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್ ಆದೇಶ
ಜನವರಿ 24 ರಂದು ಬೆಂಗಳೂರಿನ ವಕೀಲರ ಸಂಘದ ಪ್ರಕರಣದಲ್ಲಿ ನ್ಯಾಯಾಲಯವು ಮಹಿಳಾ ವಕೀಲರಿಗೆ ಶೇಕಡಾ 33 ರಷ್ಟು ಸ್ಥಾನಗಳನ್ನು ಕಾಯ್ದಿರಿಸಿದ್ದ ಪ್ರಕರಣದ ಮಾದರಿಯ ನಿರ್ದೇಶನವನ್ನುಬೆಂಗಳೂರಿನ ಮಹಿಳಾ ವಕೀಲರು ಕೋರಿದ್ದರು. ಈ ಮನವಿಯನ್ನು ಪುರಸ್ಕರಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ನ್ಯಾಯಾಂಗ ನೇಮಕಾತಿಗಳಲ್ಲಿ ದೃಷ್ಟಿ ಹೀನ ಅಭ್ಯರ್ಥಿಗಳನ್ನು ನಿರಾಕರಿಸುವಂತಿಲ್ಲ: ಸುಪ್ರೀಂ ಕೋರ್ಟ್
ಸ್ವಯಂ ಪ್ರೇರಿತ ಪ್ರಕರಣ ಸೇರಿದಂತೆ ಆರು ಅರ್ಜಿಗಳ ತೀರ್ಪನ್ನು ಕಾಯ್ದಿರಿಸಿತ್ತು.

ಸ್ಯಾಂಟ್ರೋ ರವಿ ಕೇಸ್ ಸಿಐಡಿಗೆ ವರ್ಗಾವಣೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಸ್ಯಾಂಟ್ರೋ ರವಿ ಪ್ರಕರಣದ ತನಿಖಾ ಜವಾಬ್ಜಾರಿಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸೋಮವಾರ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಸ್ಯಾಂಟ್ರೋ ರವಿಗೆ ಜನವರಿ 25ರವರೆಗೆ ನ್ಯಾಯಾಂಗ ಬಂಧನ: ಕೋರ್ಟ್
ಸ್ಯಾಂಟ್ರೊ ರವಿಯನ್ನು ಪೊಲೀಸ್ ವಶಕ್ಕೆ ನೀಡಲು ನಿರಾಕರಿಸಿರುವ ಕೋರ್ಟ್ ಜನವರಿ 25ರ ವರಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಜಾಮೀನು ನೀಡದಂತೆ ಜಿಲ್ಲಾ ನ್ಯಾಯಾಧೀಶರನ್ನು "ಭಯದ ಭಾವನೆ" ತಡೆಯುತ್ತಿದೆ: ಸಿಜೆಐ
ಭಾರತದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಜಿಲ್ಲಾ ನ್ಯಾಯಾಂಗದ ಮೇಲೆ ಭರವಸೆ ಇಡುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

ಕೊಡಗು ಜಿಲ್ಲಾ ನ್ಯಾಯಾಲಯದ ಕಟ್ಟಡ ಉದ್ಘಾಟಿಸಿದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎ.ಎಸ್.ಬೋಪಣ್ಣ
ಮಡಿಕೇರಿಯ ಐತಿಹಾಸಿಕ ಜಿಲ್ಲಾ ನ್ಯಾಯಾಲಯದ ಕಟ್ಟಡವನ್ನು ಶನಿವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರು ಉದ್ಘಾಟಿಸಿದರು.

ಹೈಕೋರ್ಟ್ ಸೇರಿದಂತೆ ಎಲ್ಲಾ ನ್ಯಾಯಾಲಯಗಳು ಜೂನ್ 6 ರವರೆಗೆ ಬಂದ್
ರಾಜ್ಯ ಹೈಕೋರ್ಟ್ ನ ಎಲ್ಲಾ ನ್ಯಾಯಪೀಠಗಳು, ಜಿಲ್ಲಾ ನ್ಯಾಯಾಲಯಗಳು, ಕೌಟುಂಬಿಕ ಕೋರ್ಟ್, ಕಾರ್ಮಿಕ ಕೋರ್ಟ್ ಮತ್ತು ಕೈಗಾರಿಕೆ ನ್ಯಾಯಮಂಡಳಿಗಳು ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಜೂನ್ 6ರವರೆಗೆ ಮುಚ್ಚಿರುತ್ತವೆ.

