ದೇಶಜಿಲ್ಲಾ ಪಂಚಾಯತ್ ಅಧ್ಯಕ್ಷ ಚುನಾವಣೆ: ಅಖಿಲೇಶ್'ಗೆ ಮುಖಭಂಗ, 75 ಸ್ಥಾನಗಳ ಪೈಕಿ 67ರಲ್ಲಿ ಬಿಜೆಪಿಗೆ ಭರ್ಜರಿ ಜಯ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದೆ. ಈ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಕಲ್ಯಾಣ ಯೋಜನೆಗಳು ಕಾರಣ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.