ಜಿಲ್ಲಾ ಪಂಚಾಯತ್ ಸದಸ್ಯರು

ಹಾಡಹಾಗಲೇ ಇಬ್ಬರು ಗ್ರಾ.ಪಂ. ಮಹಿಳಾ ಸದಸ್ಯೆಯರ ಅಪಹರಣ!
ಹಾಡಹಗಲೇ ಇಬ್ಬರು ಗ್ರಾಮ ಪಂಚಾಯತ್ ಮಹಿಳಾ ಸದಸ್ಯರನ್ನು ಅಪಹರಿಸಿದ ಘಟನೆ ಯಾದಗಿರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದಿದೆ.

ಬಿಜೆಪಿ ಬಂಡಾಯಗಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೊಪ್ಪಳ ಜಿಲ್ಲಾ ಘಟಕ ಆಗ್ರಹ
ಕೊಪ್ಪಳ ಜಿಲ್ಲೆಯು ಮೂವರು ಶಾಸಕರು ಮತ್ತು ಒಬ್ಬ ಸಂಸದರನ್ನು ಹೊಂದಿದ್ದರೂ ಇತ್ತೀಚೆಗೆ ನಡೆದ ಜಿಲ್ಲಾ ಪಂಚಾಯಿತಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಉನ್ನತ ಹುದ್ದೆಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮುಜುಗರ ಅನುಭವಿಸಿತು.

