ಜಿಲ್ಲಾ ಪಂಚಾಯಿತಿ

ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ವಿಳಂಬವಾಗುವುದಿಲ್ಲ: ಚುನಾವಣಾ ಆಯೋಗ
ಮೇ ತಿಂಗಳ ಅಂತ್ಯಕ್ಕೆ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರ ಮುಗಿಯಲಿದ್ದು, ಚುನಾವಣೆ ನಡೆಯಲಿದೆಯೋ ಇಲ್ಲವೋ ಎಂಬ ಅನುಮಾನ ಎಲ್ಲರನ್ನು ಕಾಡುತ್ತಿದೆ.

ರಾಜ್ಯದ 1,130 ಗ್ರಾಮಗಳಲ್ಲಿ ಜಿಲ್ಲಾ ಪಂಚಾಯಿತಿಯಿಂದ ಆರೋಗ್ಯ ತಪಾಸಣೆ
ಕೊರೋನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಆರೋಗ್ಯ ತಪಾಸಣೆ ದೊಡ್ಡ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ 506 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಬರುವ 1,130 ಹಳ್ಳಿಗಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲು ಯೋಜಿಸುತ್ತಿದೆ.

ಸಕ್ಕರೆ ನಾಡಿಗೆ ಮತ್ತೊಂದು ಹೆಮ್ಮೆಯ ಗರಿ: ಮಂಡ್ಯ ಜಿಲ್ಲಾ ಪಂಚಾಯತ್ ಗೆ ರಾಷ್ಟ್ರೀಯ ಪ್ರಶಸ್ತಿ
ಮಂಡ್ಯ ಜಿಪಂಗೆ ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ ಸಶಕ್ತೀಕರಣ ಪುರಸ್ಕಾರ ಲಭಿಸಿದೆ. ಕರ್ನಾಟಕದಲ್ಲಿ ಕೇವಲ ಮಂಡ್ಯ ಜಿಲ್ಲೆಗೆ ಮಾತ್ರ ಈ ಪುರಸ್ಕಾರ ಲಭಿಸಿದ್ದು, 50 ಲಕ್ಷ ನಗದು ಬಹುಮಾನ ದೊರೆತಿದೆ.

ರಣಾಂಗಣವಾದ ಬಾಗಲಕೋಟೆ ಜಿ.ಪಂ. ಸಾಮಾನ್ಯ ಸಭೆ: ಅಸಂಸದೀಯ ಪದಗಳ ಬಳಕೆ!
ನಾನಾ ಕಾರಣಗಳಿಂದಾಗಿ ಮರ‍್ನಾಲ್ಕು ಬಾರಿ ಮುಂದೂಡಲ್ಪಟ್ಟಿದ್ದ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ಇಂದು ನಡೆಯಿತಾದರೂ ಅಕ್ಷರಶಃ ರಣಾಂಗವಾಗಿತ್ತು.

