ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ಸಿಇಓಗಳ ಕಾರ್ಯನಿರ್ವಹಣೆಗೆ ಜಿಲ್ಲಾವಾರು ಶ್ರೇಯಾಂಕ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.