ರಾಜ್ಯಬರ ಪರಿಸ್ಥಿತಿ: ಗ್ರಾಮಗಳಿಗೆ ಕಡ್ಡಾಯ ಭೇಟಿ ನೀಡಲು ಜಿಲ್ಲಾಧಿಕಾರಿ, ಜಿ.ಪಂ ಸಿಇಒಗಳಿಗೆ ಮುಖ್ಯಮಂತ್ರಿ ಸೂಚನೆ
ಜನ, ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಸರಬರಾಜು ಸಮರ್ಪಕವಾಗಿ ನಡೆಯುತ್ತಿದೆಯೋ ಇಲ್ಲವೋ ಎನ್ನುವುದನ್ನು ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು....