ಜಿಲ್ಲಾ ಮಟ್ಟದ ಅಧಿಕಾರಿಗಳು

ದೊಡ್ಡ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಪೂರೈಕೆ ಹೆಚ್ಚಿಸಲು ನಿರಂತರ ಪ್ರಯತ್ನ: ಪ್ರಧಾನಿ ಮೋದಿ
ಕೋವಿಡ್-19 ವಿರುದ್ಧದ ಹೋರಾಟದಲ್ಲಿ ರಾಜ್ಯ ಮತ್ತು ಜಿಲ್ಲೆ ಮಟ್ಟದ ಅಧಿಕಾರಿಗಳನ್ನು 'ಫೀಲ್ಡ್ ಕಮಾಂಡರ್ಸ್' ಎಂದು ಮಂಗಳವಾರ ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಸ್ಥಳೀಯ ಕಂಟೈನ್ ಮೆಂಟ್ ವಲಯಗಳು, ತ್ವರಿತಗತಿಯಲ್ಲಿ ಪರೀಕ್ಷೆ ಮತ್ತು ಜನರೊಂದಿಗೆ ಸರಿಯಾದ ಮತ್ತು ಸಂಪೂರ್ಣ ಮಾಹಿತಿ ಸಾಂಕ್ರಾಮಿಕ ಸೋಲಿಸಲು ಇರುವ ಶಸಾಸ್ತ್ರಗಳು ಎಂದಿದ್ದಾರೆ.

ಹಳ್ಳಿಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿಎಸ್ ವೈ ಸೂಚನೆ
ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

