ರಾಜ್ಯಬರ ನಿರ್ವಹಣೆಗೆ ರಾಜ್ಯ ಸರ್ಕಾರ ಸನ್ನದ್ಧ, ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ತಂಡ ರಚನೆ: ಸಿಎಂ ಸಿದ್ದರಾಮಯ್ಯ
ಬರ ನಿರ್ವಹಣೆಗೆ ರಾಜ್ಯ ಸರ್ಕಾರ ಸನ್ನದ್ಧವಾಗಿದ್ದು, ಮುಂದಿನ ದಿನಗಳಲ್ಲಿ ಎದುರಾಗುವ ಭೀಕರತೆಗೆ ಅನುಗುಣವಾಗಿ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.