ರಾಜ್ಯಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸಿ ನೆರೆ ಪರಿಸ್ಥಿತಿ ನಿಭಾಯಿಸಿ: ಎಚ್.ಡಿ. ಕುಮಾರಸ್ವಾಮಿ
ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಆಗ್ರಹಿಸಿದ್ದಾರೆ.