ರಾಜ್ಯಡಿಸಿಗಳೊಂದಿಗೆ ಸಿಎಂ ವಿಡಿಯೊ ಕಾನ್ಫರೆನ್ಸ್: ಬಸ್, ರೈಲು ನಿಲ್ದಾಣಗಳಲ್ಲಿ ಹೆಲ್ಪ್ ಡೆಸ್ಕ್ , ಪ್ರಯಾಣಿಕರ ಸ್ಕ್ರೀನಿಂಗ್ಗೆ ಕ್ರಮ
ಕೋವಿಡ್ 19 ಅಥವಾ ಕೊರೋನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಾರ್ಚ್ 13 ರಂದು ಹೊರಡಿಸಿದ ಆದೇಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತಂದಿರುವ ಬಗ್ಗೆ ಪರಿಶೀಲನೆಗಾಗಿ ಸೋಮವಾರ ಮುಖ್ಯಮಂತ್ರಿ...