ದೇಶಸಂಸತ್ ಸಮಿತಿ ತನಿಖೆ ಬೆನ್ನಲ್ಲೇ ಮಹುವಾ ಮೊಯಿತ್ರಾಗೆ ಹೊಸ ಜವಾಬ್ದಾರಿ ನೀಡಿದ ಟಿಎಂಸಿ
ಲೋಕಸಭೆಯಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಭಾರಿ ಮೊತ್ತದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರಿಗೆ ಪಶ್ಚಿಮ...