ರಾಜ್ಯಕುಡಿಯುವ ನೀರಿಗೆ ತೊಂದರೆಯಾದರೆ ಜಿಲ್ಲಾಧಿಕಾರಿಗಳೇ ಹೊಣೆ: ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ!
ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಈ ಸೂಚನೆ ನೀಡಿದರು.