ರಾಜ್ಯಜಿಲ್ಲಾಡಳಿತದೊಂದಿಗೆ ಸಿಎಂ ವಿಡಿಯೋ ಸಂವಾದ: ಪ್ರತಿ ಜಿಲ್ಲೆಗೆ 2 ಕೋಟಿ ರೂ. ಹೆಚ್ಚುವರಿ ಅನುದಾನ
ಕುಡಿಯುವ ನೀರು, ಬರ ನಿರ್ವಹಣೆ, ಕೃಷಿ, ಮೇವು ಹಾಗೂ ಉದ್ಯೋಗಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ವಿಡಿಯೋ ಸಂವಾದ ನಡೆಸಿದರು.