ರಾಜಕೀಯಬರುವ ವಾರದಿಂದ ಜಿಲ್ಲಾವಾರು ಶಾಸಕರನ್ನು ಭೇಟಿ ಮಾಡಲಿರುವ ಸಿಎಂ ಬಿ ಎಸ್ ಯಡಿಯೂರಪ್ಪ
ಸರ್ಕಾರದಲ್ಲಿ ತಮಗೆ ಸೂಕ್ತ ಪ್ರಾತಿನಿಧ್ಯ ಸಿಗುತ್ತಿಲ್ಲ ಮತ್ತು ಸರಿಯಾದ ಹಣಕಾಸು ಅನುದಾನ ಸಿಗುತ್ತಿಲ್ಲ ಎಂದು ಕೆಲವು ಶಾಸಕರು ತಮ್ಮ ಅಸಮಾಧಾನ ತೋಡಿಕೊಂಡ ನಂತರ ಬಿಜೆಪಿ ಕೋರ್ ಕಮಿಟಿಯಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ ಮುಂದಿನ ವಾರದಿಂದ ಜಿಲ್ಲಾವಾರು ಶಾಸಕರ ಸಭೆ ನಡೆಸಬೇಕೆಂದು ನಿರ್ಧರಿಸಲಾಯಿತು.