ಜಿಲ್ಲೆ

ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಉದ್ವಿಗ್ನತೆ: ಪ್ರತೀ ಜಿಲ್ಲೆಯಲ್ಲಿ 24x7 ತುರ್ತು ಸಹಾಯವಾಣಿ ಕೇಂದ್ರ ಆರಂಭ
ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿನ ಪ್ರಚಲಿತ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಹಲವಾರು ರಾಷ್ಟ್ರಗಳು NOTAM - ವೈಮಾನಿಕ ಸಂಚಾರ ಬಂದ್ ಘೋಷಿಸಿವೆ. ಇದರ ಪರಿಣಾಮವಾಗಿ ಅಂತಾರಾಷ್ಟ್ರೀಯ ವಿಮಾನಯಾನ ಕಾರ್ಯಾಚರಣೆಗಳಲ್ಲಿ ಅಡಚಣೆಯಾಗಿದೆ.

ಬೆಳಗಾವಿ ವಿಭಜಿಸಿ ಚಿಕ್ಕೋಡಿ, ಗೋಕಾಕ ಹೊಸ ಜಿಲ್ಲೆಗಳಾಗಿ ರೂಪಿಸಬೇಕು: ಸತೀಶ್ ಜಾರಕಿಹೊಳಿ
ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಬಹುಕಾಲದಿಂದ ಬಾಕಿ ಉಳಿದಿದ್ದ ಬೆಳಗಾವಿ ಜಿಲ್ಲೆ ವಿಭಜನೆಯ ಸಮಸ್ಯೆ ಮತ್ತೆ ಸದ್ದು ಮಾಡುತ್ತಿದೆ.

ಗೋಕಾಕ್, ಚಿಕ್ಕೋಡಿ ಹೊಸ ಜಿಲ್ಲೆಗಳು; ಫೆ.16ರಂದು ಸಿಎಂ ಸಿದ್ದರಾಮಯ್ಯ ಘೋಷಣೆ ಸಾಧ್ಯತೆ
ರಾಜ್ಯದ ಅತಿದೊಡ್ಡ ಜಿಲೆಯ ಬೆಳಗಾವಿ ಭಾಗದ ವಿವಿಧ ಸಂಘಟನೆಗಳು ಮತ್ತು ಜನರ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯನ್ನು ಮೂರು ಜಿಲ್ಲೆಗಳಾಗಿ ವಿಂಗಡಿಸುವ ಸಾಧ್ಯತೆಗಳಿವೆ.

ಮಣಿಪುರದಲ್ಲಿ ಹಿಂಸಾಚಾರ: 8 ಜಿಲ್ಲೆಗಳಲ್ಲಿ ಕರ್ಫ್ಯೂ ಜಾರಿ, ಪರಿಸ್ಥಿತಿ ನಿಯಂತ್ರಣಕ್ಕೆ ಸೇನೆ, ಅಸ್ಸಾಂ ರೈಫಲ್ಸ್'ಗೆ ಬುಲಾವ್!
ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳು ಮಣಿಪುರದಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ಹಿನ್ನೆಲೆಯಲ್ಲಿ ಹಿಂಸಾಚಾರ ಹತ್ತಿಕ್ಕಲು ಸೇನೆ ಮತ್ತು ಅಸ್ಸಾಂ ರೈಫಲ್ಸ್‌ಗೆ ಬುಲಾವ್ ನೀಡಲಾಗಿದೆ.

9 ಜಿಲ್ಲೆಗಳ ತಂಬಾಕು ಉತ್ಪನ್ನ ಘಟಕಗಳ ಮೇಲೆ ಲೋಕಾಯುಕ್ತ ದಾಳಿ!
ಲೋಕಾಯುಕ್ತ ಪೊಲೀಸರು ಮಂಗಳವಾರ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ತಂಬಾಕು ಉತ್ಪನ್ನಗಳ ಉತ್ಪಾದನಾ ಘಟಕಗಳು ಮತ್ತು ಗೋದಾಮುಗಳ ಮೇಲೆ ದಾಳಿ ನಡೆಸಿ, ಶೋಧ ಕಾರ್ಯಾಚರಣೆ ನಡೆಸಿದರು.

ಕೋವಿಡ್-19 ಲಸಿಕೆ: ಮೊದಲ ಡೋಸ್ ವಿತರಣೆಯಲ್ಲಿ 3 ಜಿಲ್ಲೆಗಳಲ್ಲಿ ಶೇ 100 ರಷ್ಟು ಗುರಿ ಸಾಧನೆ
ಕೋವಿಡ್-19 ಲಸಿಕೆಯಲ್ಲಿ ಮೊದಲ ಡೋಸ್ ವಿತರಣೆಯಲ್ಲಿ ರಾಜ್ಯದ ಮೂರು ಜಿಲ್ಲೆಗಳು ಶೇಕಡಾ 100 ಗುರಿ ಸಾಧನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅಭಿನಂದನೆ ತಿಳಿಸಿದ್ದಾರೆ.

ನೂತನ ಜಿಲ್ಲೆ ಆಗದಿದ್ರೆ ರಾಜಕೀಯ ನಿವೃತ್ತಿ ಪಡೆಯುತ್ತಿದ್ದೆ: ಆನಂದ್ ಸಿಂಗ್
ಜನತೆಯ ಬೇಡಿಕೆಯಂತೆ ಬಳ್ಳಾರಿಯನ್ನು ವಿಭಜಿಸಿ ನೂತನ ವಿಜಯನಗರ ಜಿಲ್ಲೆ ರಚನೆ ಆಗದಿದ್ದರೆ ರಾಜಕೀಯ ನಿವೃತ್ತಿ ಪಡೆಯುವ ತೀರ್ಮಾನ ಮಾಡಿದ್ದೆ ಎಂದು ಪ್ರವಾಸೋದ್ಯಮ ಸಚಿವರೂ ಆದ ಪರಿಸರ ಖಾತೆ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

ಕೋವಿಡ್-19: ರಾಜ್ಯದ 29 ಜಿಲ್ಲೆಗಳಲ್ಲಿ ಸತತ 2ನೇ ದಿನವೂ ಶೂನ್ಯ ಸಾವು ದಾಖಲು!
ಬೆಂಗಳೂರು ನಗರ ಹೊರತುಪಡಿಸಿ ರಾಜ್ಯದ 29 ಜಿಲ್ಲೆಗಳಲ್ಲಿ ಸತತ ಎರಡನೇ ದಿನ ಶೂನ್ಯ ಕೋವಿಡ್ -19 ಸಾವುಗಳನ್ನು ವರದಿ ಮಾಡಿದೆ,

ಕರಾವಳಿ ಸೇರಿ 11 ಜಿಲ್ಲೆಗಳಲ್ಲಿ ಇಂದೂ ಕೂಡ ಕಾಡಲಿದೆ ಮಳೆ, ಎಚ್ಚರಿಕೆ
ರಾಜ್ಯದ ಕೆಲವು ಜಿಲ್ಲೆಗಳಲ್ಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

