ಜಿಲ್ಲಾ ಸುದ್ದಿರಾಜಧಾನಿಯಲ್ಲಿ ಕನ್ನಡಕ್ಕೆ ಉಳಿಗಾಲವಿದೆಯೇ?: ಪ್ರೊ. ಜಿ ವೆಂಕಟಸುಬ್ಬಯ್ಯ ಆತಂಕ
ರಾಜಧಾನಿ ಬೆಂಗಳೂರಿನಲ್ಲಿ ಸುಮಾರು ಶೇ.20ರಷ್ಟು ಜನ ಮಾತ್ರ ಕನ್ನಡ ಮಾತನಾಡುವವರಿದ್ದು, ಕನ್ನಡ ಉಳಿಯುತ್ತದೆಯೋ ಇಲ್ಲವೋ ಎಂಬ ಆತಂಕ ಶುರುವಾಗಿದೆ. ಕನ್ನಡಿಗರು ಎಚ್ಚೆತ್ತುಕೊಳ್ಳಲು ಇದು ಸಕಾಲ ಎಂದು ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಹೇಳಿದರು...