ಜಿಸಿಎಂಎಂಎಫ್

'ನಂದಿನಿ'ಗೆ ಪೈಪೋಟಿ: ದೇಶಾದ್ಯಂತ ಹಾಲಿನ ಬೆಲೆ ಇಳಿಸಿದ Amul!
ದೇಶ

'ನಂದಿನಿ'ಗೆ ಪೈಪೋಟಿ: ದೇಶಾದ್ಯಂತ ಹಾಲಿನ ಬೆಲೆ ಇಳಿಸಿದ Amul!

ಇತ್ತೀಚಿಗೆ ಕರ್ನಾಟಕ ಹಾಲು ಉತ್ಪಾದಕರ ಮಹಾ ಮಂಡಲ( KMF) ಮತ್ತು ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ವತಿಯಿಂದ 'ನಂದಿನಿ' ವಿವಿಧ ಶ್ರೇಣಿಯ ಹಾಲು ಹಾಗೂ ಇತರ ಉತ್ಪನ್ನಗಳ ಮಾರಾಟಕ್ಕೆ ನವದೆಹಲಿಯಲ್ಲಿ ಚಾಲನೆ ನೀಡಲಾಗಿತ್ತು.

GCMMFಗೆ ವಿಶ್ವದ ಅತಿದೊಡ್ಡ ಡೈರಿ ಕಂಪನಿಯನ್ನಾಗಿಸುವ ಗುರಿ, ಅಮುಲ್‌ಗೆ ಸರಿಸಾಟಿ ಬ್ರಾಂಡ್ ಇಲ್ಲ: ಪ್ರಧಾನಿ
ದೇಶ

GCMMFಗೆ ವಿಶ್ವದ ಅತಿದೊಡ್ಡ ಡೈರಿ ಕಂಪನಿಯನ್ನಾಗಿಸುವ ಗುರಿ, ಅಮುಲ್‌ಗೆ ಸರಿಸಾಟಿ ಬ್ರಾಂಡ್ ಇಲ್ಲ: ಪ್ರಧಾನಿ

ಅಮುಲ್ ಬ್ರಾಂಡ್ ಅನ್ನು ಹೊಂದಿರುವ ಜಿಸಿಎಂಎಂಎಫ್ ಅನ್ನು ಸದ್ಯ ಇರುವ ಎಂಟನೇ ಸ್ಥಾನದಿಂದ ವಿಶ್ವದ ನಂಬರ್ ಒನ್ ಡೈರಿ ಕಂಪನಿಯನ್ನಾಗಿಸುವ ಗುರಿಯನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ನೀಡಿದ್ದಾರೆ.

ಗುಜರಾತ್‌ನ ಮಾಜಿ ಗೃಹ ಸಚಿವ ವಿಪುಲ್ ಚೌಧರಿಗೆ 7 ವರ್ಷ ಜೈಲು ಶಿಕ್ಷೆ
ದೇಶ

ಗುಜರಾತ್‌ನ ಮಾಜಿ ಗೃಹ ಸಚಿವ ವಿಪುಲ್ ಚೌಧರಿಗೆ 7 ವರ್ಷ ಜೈಲು ಶಿಕ್ಷೆ

ಮಹಾರಾಷ್ಟ್ರಕ್ಕೆ ಜಾನುವಾರುಗಳ ಮೇವು ಪೂರೈಕೆ ಮೂಲಕ ಡೈರಿಗೆ ವಂಚನೆ ಮತ್ತು 22.5 ಕೋಟಿ ರೂ. ನಷ್ಟಕ್ಕೆ ಗುಜರಾತ್‌ನ ಮಾಜಿ ಸಚಿವ, ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟದ ಮಾಜಿ ಅಧ್ಯಕ್ಷರು ಮತ್ತು ದೂಧ್‌ಸಾಗರ್ ಡೈರಿಯ ಮಾಜಿ ಅಧ್ಯಕ್ಷರಾದ ವಿಪುಲ್ ಚೌಧರಿ ಕಾರಣ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಗುಜರಾತ್ ಹೊರತುಪಡಿಸಿ ಬೇರೆಲ್ಲಾ ರಾಜ್ಯಗಳಲ್ಲಿ ಹಾಲಿನ ದರ ಲೀಟರ್‌ಗೆ 2 ರೂ. ಏರಿಸಿದ 'ಅಮುಲ್'
ವಾಣಿಜ್ಯ

ಗುಜರಾತ್ ಹೊರತುಪಡಿಸಿ ಬೇರೆಲ್ಲಾ ರಾಜ್ಯಗಳಲ್ಲಿ ಹಾಲಿನ ದರ ಲೀಟರ್‌ಗೆ 2 ರೂ. ಏರಿಸಿದ 'ಅಮುಲ್'

ಗುಜರಾತ್ ಕೋ ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ (ಜಿಸಿಎಂಎಂಎಫ್) ತನ್ನ ಡೈರಿ ಉತ್ಪನ್ನಗಳನ್ನು 'ಅಮುಲ್' ಎನ್ನುವ ಬ್ರಾಂಡ್‌ ಮೂಲಕ ಮಾರಾಟ ಮಾಡುತ್ತಿದ್ದು, ಶುಕ್ರವಾರ ಗುಜರಾತ್ ಹೊರತುಪಡಿಸಿ ಎಲ್ಲಾ ಮಾರುಕಟ್ಟೆಗಳಲ್ಲಿ ಹಾಲಿನ ದರವನ್ನು ಲೀಟರ್‌ಗೆ 2 ರೂ. ಏರಿಕೆ ಮಾಡಿದೆ.