ಜಿಹಾದ್

ದಬ್ಬಾಳಿಕೆ ಹೆಚ್ಚಾದಾಗ Jihad ನಡೆಯುತ್ತೇ: ಮೌಲಾನಾ ಮಹಮೂದ್ ಮದನಿ ವಿವಾದಾತ್ಮಕ ಹೇಳಿಕೆ!
ಜಮಿಯತ್ ಉಲಮಾ-ಎ-ಹಿಂದ್ ಮುಖ್ಯಸ್ಥ ಮೌಲಾನಾ ಮಹಮೂದ್ ಮದನಿ, ಬಾಬರಿ ಮಸೀದಿ ಮತ್ತು ತ್ರಿವಳಿ ತಲಾಖ್ ಪ್ರಕರಣಗಳ ಕುರಿತು ಸುಪ್ರೀಂ ಕೋರ್ಟ್‌ನ ನಿಲುವನ್ನು ಪ್ರಶ್ನಿಸಿದ್ದು, ಹೊಸ ವಿವಾದಕ್ಕೆ ಕಾರಣವಾಗಿದೆ.

ಪಾಕಿಸ್ತಾನ ಸೇನೆಯಲ್ಲಿ 'ಜಿಹಾದ್': ಅಸಿಮ್ ಮುನೀರ್ ಯಾಕಿಷ್ಟು ಹಿಂದೂ ದ್ವೇಷಿ?
ಪಾಕಿಸ್ತಾನ ಸೇನೆಯೂ ಫಿಟ್ನಾ ಅಲ್ ಖ್ವಾರಿಜ್ ಮತ್ತು ಫಿಟ್ನಾ ಅಲ್ ಹಿಂದೂಸ್ತಾನ್‌ನಂತಹ ಕಾಲ್ಪನಿಕ ಪದಗಳನ್ನು ಬಳಸುತ್ತಿದೆ, ಖೈಬರ್ ಪಖ್ತುಂಖ್ವಾ ಮತ್ತು ಬಲೂಚಿಸ್ತಾನ್‌ನಲ್ಲಿ - ಅಫ್ಘಾನಿಸ್ತಾನದ ಗಡಿಯಲ್ಲಿರುವ -ಬಂಡುಕೋರರನ್ನು "ಭಾರತೀಯ ಪ್ರಾಕ್ಸಿಗಳು" ಎಂದು ಬ್ರಾಂಡ್ ಮಾಡುತ್ತಿದೆ.

ತಮ್ಮದೇ ಜನರ ಮೇಲೆ ಜಿಹಾದ್ ನಡೆಸಿ 100ಕ್ಕೂ ಹೆಚ್ಚು ಜನರನ್ನು ಹತ್ಯೆಗೈದ ಅಲ್-ಖೈದಾ ಅಂಗ ಉಗ್ರ ಸಂಘಟನೆ!
ಹತ್ಯೆಯಾದವರಲ್ಲಿ ಹೆಚ್ಚಿನವರು ಸೈನಿಕರಾಗಿದ್ದಾರೆ. ದೇಶದ ಉತ್ತರದಲ್ಲಿರುವ ಆಯಕಟ್ಟಿನ ಪ್ರಮುಖ ನಗರವಾದ ಜಿಬೊ ಮತ್ತು ಸುತ್ತಮುತ್ತ ಈ ದಾಳಿ ನಡೆದಿದೆ.

ನಮ್ಮ ಪೂರ್ವಜರು ಬ್ರಿಟಿಷರ ವಿರುದ್ಧ ಜಿಹಾದ್ ಮಾಡಿದರು, ಆದರೆ ನಿಮ್ಮವರು ಪ್ರೇಮಪತ್ರ ಬರೆದರು: ಫಡ್ನವೀಸ್‌ಗೆ ಓವೈಸಿ ತಿರುಗೇಟು
ಈ ಬಾರಿ ಮತದಾನ ನಡೆಯಲಿರುವ ಮಹಾರಾಷ್ಟ್ರದಲ್ಲಿ "ಮತ ಜಿಹಾದ್" ಆರಂಭವಾಗಿದೆ ಎಂದು ಫಡ್ನವಿಸ್ ಶನಿವಾರ ಪ್ರತಿಪಾದಿಸಿದ್ದು, ಇದನ್ನು "ಧರ್ಮ ಯುದ್ಧ"ದ ಮತದಿಂದ ಎದುರಿಸಬೇಕಾಗಿದೆ ಎಂದು ಹೇಳಿದ್ದಾರೆ.

ವಕ್ಫ್ ಬೋರ್ಡ್ ಮೂಲಕ ರಾಜ್ಯದಲ್ಲಿ ಹೊಸ ರೀತಿಯ ಜಿಹಾದ್: ಪ್ರಹ್ಲಾದ್ ಜೋಶಿ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ, ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆಯೇ ತನ್ನ ಗುರಿಯನ್ನಾಗಿ ಮಾಡಿಕೊಂಡಿದೆ ಎಂದು ಆರೋಪಿಸಿದರು.

ಬಳ್ಳಾರಿ ಮಾಡ್ಯೂಲ್ ಕೇಸ್: ನಾಲ್ಕು ರಾಜ್ಯಗಳಲ್ಲಿ ಎನ್ ಐಎ ದಾಳಿ, 8 ಮಂದಿ ಬಂಧನ
ಕರ್ನಾಟಕದಲ್ಲಿ, ಮಿನಾಜ್ ಮತ್ತು ಸೈಯದ್ ಸಮೀರ್ ಅವರನ್ನು ಬಳ್ಳಾರಿಯ ಕೌಲ್‌ಬಜಾರ್‌ನಲ್ಲಿ ಮತ್ತು ಮೊಹಮ್ಮದ್ ಮುನಿರುದ್ದೀನ್, ಸೈಯದ್ ಸಮೀವುಲ್ಲಾ ಅಲಿಯಾಸ್ ಸಮಿ ಮತ್ತು ಮೊಹಮ್ಮದ್ ಮುಝಮ್ಮಿಲ್ ಅವರನ್ನು ಬೆಂಗಳೂರು ಪಶ್ಚಿಮದ ಬ್ಯಾಡರಹಳ್ಳಿಯಿಂದ ಬಂಧಿಸಲಾಗಿದೆ.

ಭಯೋತ್ಪಾದನೆ ಮಾಡಿದ್ರೆ, ಹಿಂದೂ ಯುವತಿಯರನ್ನು ಅಪಹರಿಸಿ ನಮಾಜ್ ಮಾಡಿದ್ರೆ ಎಲ್ಲಾ ಸರಿಹೋಗುತ್ತಾ?: ಬಾಬಾ ರಾಮದೇವ್
ಯೋಗ ಗುರು ಬಾಬಾ ರಾಮ್‌ದೇವ್ ಅವರು ಗುರುವಾರ ರಾಜಸ್ಥಾನದ ಬಾರ್ಮರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇತರ ಧರ್ಮಗಳ ಬಗ್ಗೆ ಗೇಲಿ ಮಾಡುವ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ತಮಿಳುನಾಡು ಎಸ್ಐ ಹತ್ಯೆ: ಬೆಂಗಳೂರಿನ ಇಬ್ಬರು ಸೇರಿ 6 ಮಂದಿ ವಿರುದ್ಧ ಎನ್ಐಎ ಚಾರ್ಜ್'ಶೀಟ್
ಜಿಹಾದ್'ನ ಭಾಗವಾಗಿ ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರನ್ನು ಹತ್ಯೆಗೈದಿದ್ದ ಪ್ರಕರಣ ಸಂಬಂಧ ಇಸಿಸಿ ಭಯೋತ್ಪಾದಕ ಹಾಗೂ ಬೆಂಗಳೂರಿನ ಇಬ್ಬರು ಸೇರಿ ಒಟ್ಟು 6 ಮಂದಿ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಶುಕ್ರವಾರ ಜಾರ್ಜ್ ಶೀಟ್ ಸಲ್ಲಿಸಿದೆ.

ಇಡೀ ಜಗತ್ತು ಬೆಂಬಲಿಸದಿದ್ದರೂ ಪಾಕಿಸ್ತಾನ ಮಾತ್ರ ಕಾಶ್ಮೀರಿಗಳ ಪರವಾಗಿ ನಿಲ್ಲುತ್ತದೆ, ಇದು ಜಿಹಾದ್: ಇಮ್ರಾನ್ ಖಾನ್
ಕಾಶ್ಮೀರಿಗಳ ಪರವಾಗಿ ನಿಲ್ಲುವವರು ಜಿಹಾದ್ (ಪವಿತ್ರ ಯುದ್ಧ)ನಲ್ಲಿ ತೊಡಗಿರುವವರು. ಇಡೀ ವಿಶ್ವವೇ ಬೆಂಬಲ ನೀಡದಿದ್ದರೂ ಕೂಡ ಪಾಕಿಸ್ತಾನ ಕಾಶ್ಮೀರಿಗಳ ಪರವಾಗಿ ನಿಲ್ಲುತ್ತದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

