ಸಿನಿಮಾ ಸುದ್ದಿದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಒಟಿಟಿಗೆ ಬಂದ 'ಕಾಟೇರ'; ಯಾರ ಪಾಲಾಯ್ತು ಡಿಜಿಟಲ್ ಹಕ್ಕು?
ತರುಣ್ ಕಿಶೋರ್ ಸುಧೀರ್ ನಿರ್ದೇಶನದ ದರ್ಶನ್ ಅವರ ಕಾಟೇರಾ ಡಿಸೆಂಬರ್ 29 ರಂದು ಥಿಯೇಟರ್ಗಳಲ್ಲಿ ಬಿಡುಗಡೆಯಾಗಿದ್ದು, ಬಾಕ್ಸ್ ಆಫೀಸ್ ಕಲೆಕ್ಷನ್ 200 ಕೋಟಿಗೂ ಹೆಚ್ಚು ಗಳಿಸುವ ಮೂಲಕ ವಾಣಿಜ್ಯ ಬ್ಲಾಕ್ಬಸ್ಟರ್ ಎಂದು ಘೋಷಿಸಲಾಗಿದೆ.