ರಾಜ್ಯಕೋವಿಡ್: ಸೋಂಕು ಪೀಡಿತ ದಕ್ಷಿಣ ಆಫ್ರಿಕಾದ ಪ್ರಯಾಣಿಕರ ವರದಿ ಮರುಪರಿಶೀಲಿಸಲು ಅಧಿಕಾರಿಗಳು ಮುಂದು!
ಬೆಂಗಳೂರಿಗೆ ಬಂದಿಳಿದ ದಕ್ಷಿಣ ಆಫ್ರಿಕಾದ ಇಬ್ಬರು ಪ್ರಯಾಣಿಕರಲ್ಲೂ ಪತ್ತೆಯಾಗಿರುವುದು ಡೆಲ್ಟಾ ಮಾದರಿ ಸೋಂಕು ಪತ್ತೆಯಾಗಿದೆ ಹೊರತು ಓಮಿಕ್ರಾನ್ ಅಲ್ಲ ಎಂದು ದೃಢಪಟ್ಟಿದ್ದರೂ ವರದಿಯನ್ನು ಮರುಪರಿಶೀಲನೆ ನಡೆಸಲು ಜೀನೋಮ್ ಸಮಿತಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ.