ರಾಜ್ಯಎಲ್ಲಾ ಕೋವಿಡ್ ಸೋಂಕಿತರ ಮಾದರಿಗಳನ್ನು 'ಜೀನೋಮ್ ಸೀಕ್ವೆನ್ಸಿಂಗ್' ಪರೀಕ್ಷೆಗೆ ಒಳಪಡಿಸಲಾಗುತ್ತಿದೆ: ಬಿಬಿಎಂಪಿ
ಕೊರೊನಾ ವೈರಸ್ನ ಬೇರೆ ಬೇರೆ ರೂಪಾಂತರಿ ತಳಿಗಳು ಪತ್ತೆಯಾಗುತ್ತಿರುವುದು ಬಿಬಿಎಂಪಿಯ ಚಿಂತೆಗೆ ಕಾರಣವಾಗಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಕೊರೋನಾ ಸೋಂಕಿತರ ಗಂಟಲದ ದ್ರವದ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್ ಪರೀಕ್ಷೆ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.