ಸಿನಿಮಾ ಸುದ್ದಿಕೆಜಿಎಫ್ ಚಿತ್ರದ ಟ್ರೈಲರ್ ನೋಡಿದ ಶಾರುಖ್ ಖಾನ್ ಹೇಳಿದ್ದೇನು?
ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ 'ಕೆಜಿಎಫ್' ಚಿತ್ರ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಚಿತ್ರದ ಕುರಿತ ಕುತೂಹಲಕಾರಿ ವಿಚಾರಗಳು ಬಯಲಾಗುತ್ತಿದ್ದು, ಕೆಜಿಎಫ್ ಚಿತ್ರದ ಟ್ರೈಲರ್ ಅನ್ನು ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ವೀಕ್ಷಣೆ ಮಾಡಿದ್ದರಂತೆ.