ಜೀರ್ಣೋದ್ಧಾರ

ಪಾಳುಬಿದ್ದ ಬಾವಿಗಳ ಜೀರ್ಣೋದ್ಧಾರ; ಗದಗ ಗ್ರಾಮಸ್ಥರ ಸ್ವಚ್ಛತಾ ಅಭಿಯಾನ; ಯುವಕರ ಕಾರ್ಯಕ್ಕೆ ಶ್ಲಾಘನೆ
ಪಾಳು ಬಿದ್ದು ಬಳಕೆ ನಿರುಪಯೋಗವಾಗಿರುವ ಬಾವಿಗಳ ಜೀರ್ಣೋದ್ಧಾರ ಕಾರ್ಯದ ಮೂಲಕ ಗದಗ ಜಿಲ್ಲೆಯ ಗ್ರಾಮವೊಂದರ ಗ್ರಾಮಸ್ಥರು ಇದೀಗ ವ್ಯಾಪಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ನರೇಗಾ ಮೂಲಕ ರಾಮನಗರ ಜಿಲ್ಲೆಯಲ್ಲಿ 140 ಕಲ್ಯಾಣಿಗಳ ಜೀರ್ಣೋದ್ಧಾರ: ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಮೂಲಕ ರಾಮನಗರ ಜಿಲ್ಲೆಯಲ್ಲಿ 140 ಕಲ್ಯಾಣಿಗಳನ್ನು ಜೀರ್ಣೋದ್ಧಾರ ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

೮೦೦ ವರ್ಷದ ಚೈನಾ ಬುದ್ಧ ಪ್ರತಿಮೆಗೆ ಜೀರ್ಣೋದ್ಧಾರ
ಏಳು ವರ್ಷಗಳ ಕೆಲಸ ಬಳಿಕ ೮೦೦ ವರ್ಷಗಳ ಪ್ರಾಚೀನತೆಯ ಬುದ್ಧ ಪ್ರತಿಮೆಯ ಜೀರ್ಣೋದ್ಧಾರ ಕಾರ್ಯವನ್ನು ಚೈನಾ ಅಧಿಕಾರಿಗಳು ಪೂರ್ಣಗೊಳಿಸಿದ್ದರೆ.

ವಿರೋಧದ ಮಧ್ಯೆಯೂ ಜೀರ್ಣೋದ್ಧಾರ ಆರಂಭ
ಇಲ್ಲಿನ ಅಷ್ಟ ಮಠಾಧೀಶರ ನಡುವೆ ಭಿನ್ನಮತಕ್ಕೆ ಕಾರಣವಾಗಿರುವ ಉಡುಪಿಯ ರಥಬೀದಿಯಲ್ಲಿರುವ ಶ್ರೀಅನಂತೇಶ್ವರ ದೇವಾಲಯದ ಜೀರ್ಣೋದ್ಧಾರ ಕಾಮಗಾರಿ ಸೋಮವಾರ ಬಿಗಿ ಪೊಲೀಸ್ ಬಂದೋಬಸ್ತ್‍ನಲ್ಲಿ ಆರಂಭವಾಗಿದೆ...

