ರಾಜ್ಯಮಡಿಕೇರಿ: ಮನೆಗೆ ನುಗ್ಗಿ ದಾಂಧಲೆ ನಡೆಸಿದ ಕಾಡಾನೆ; ಕುಟುಂಬ ಪ್ರಾಣಾಪಾಯದಿಂದ ಪಾರು
ಕಾಡಾನೆಯೊಂದು ಹಾಡಿಯ ಮನೆಯೊಂದಕ್ಕೆ ನುಗ್ಗಿ ಆಹಾರ ಪದಾರ್ಥಗಳನ್ನು ತಿಂದು ಇತರ ಸಾಮಗ್ರಿಗಳನ್ನು ಜಖಂಗೊಳಿಸಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯ ತಾಲೂಕಿನ ಪಾಲಿಬೆಟ್ಟಸಮೀಪ ಚೆನ್ನಂಗಿ ಬಸವನಹಳ್ಳಿ ಹಾಡಿಯಲ್ಲಿ ಕಳೆದ ರಾತ್ರಿ ನಡೆದಿದೆ.