ರಾಜ್ಯಕೋವಿಡ್-19: ಜೀವ ರಕ್ಷಕ ಸಾಧನಗಳಿವೆ ಎಂದು ಪರಿಸ್ಥಿತಿ ಗಂಭೀರವಾದರೂ ಕಣ್ಮುಚ್ಚಿ ಕೂರದಿರಿ...!
ಆಕ್ಸಿಜನ್ ಸಿಲಿಂಡರ್ ಲಭ್ಯವಾಗುತ್ತಿರುವುದರಿಂದ ಇತ್ತೀಚಿನ ದಿನಗಳಲ್ಲಿ ಕೊರೋನಾ ಸೋಂಕಿತರು ಹೋಂ ಐಸೋಲೇಷನ್ ನಲ್ಲಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಕೆಲ ಜೀವ ರಕ್ಷಕ ಸಾಧನಗಳನ್ನು ಇಟ್ಟುಕೊಳ್ಳುತ್ತಿರುವ ಜನರು ಇದನ್ನೇ ನಂಬಿ ಪರಿಸ್ಥಿತಿ ಗಂಭೀರವಾದರೂ ಆಸ್ಪತ್ರೆಗಳಿಗೆ ಹೋಗದೇ ಇರುವುದು ಸಾವಿನ ಸಂಖ್ಯೆ ಏರಿಕೆಯಾಗಲು ಕಾರಣವಾಗುತ್ತಿದೆ.