ಜೀವ ರಕ್ಷಣೆ

ನವದೆಹಲಿ: ಅಪಘಾತದಿಂದ ಪ್ರಜ್ಞೆ ತಪ್ಪಿ ಬಿದ್ದ ಯುವಕ; CPR ಮೂಲಕ ಜೀವ ಉಳಿಸಿದ ಮಹಿಳಾ ಹೆಡ್ ಕಾನ್ಸ್ ಟೇಬಲ್!
ಹೆಡ್ ಕಾನ್‌ಸ್ಟೆಬಲ್ ಸತೀಶ್ ಕುಮಾರಿ, ದ್ವಾರಕಾ ಟ್ರಾಫಿಕ್ ಸರ್ಕಲ್ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ರಸ್ತೆಯೊಂದರಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ 35 ವರ್ಷದ ಯುವಕ ಅಮಿತ್ ಡೋಗ್ರಾ ಅವರಿಗೆ CPR ಮಾಡಿದ್ದಾರೆ.

ತಂದೆಯ ಜೀವ ರಕ್ಷಿಸಿ ಸಾಹಸ ಮೆರೆದ ಬಾಲಕಿಗೆ ಶೌರ್ಯ ಪ್ರಶಸ್ತಿ!
ಸಾಹಸ ಮೆರೆದು ತಂದೆಯ ಜೀವ ರಕ್ಷಿಸಿದ ಉತ್ತರ ಕನ್ನಡ ಜಿಲ್ಲೆಯ ಬಾಲಕಿ, ಇದೀಗ ರಾಜ್ಯ ಸಮಾಜ ಕಲ್ಯಾಣ ಇಲಾಖೆಯಿಂದ ನೀಡುವ ಶೌರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾಳೆ.

ಬೆಂಗಳೂರು: ಜೀವ ಉಳಿಸಿದ ಪ್ಲಾಸ್ಮಾ ದಾನಿಗೆ ಕೃತಜ್ಞತೆ ಸಲ್ಲಿಸಿದ ಹಿರಿಯ ಹಿರಿಯ ಹೃದ್ರೋಗ ತಜ್ಞ!
ರಾಜಧಾನಿ ಬೆಂಗಳೂರಿನ 21 ವರ್ಷದ ಉದ್ಯಮಿ ಕುನಾಲ್ ಗರ್ನಾ, ಎರಡು ಬಾರಿ ಪ್ಲಾಸ್ಮಾ ದಾನ ಮಾಡುವ ಮೂಲಕ ಅಮೂಲ್ಯ ಆರು ಜೀವಗಳನ್ನು ಉಳಿಸಿದ್ದಾರೆ.

ಅರಮನೆ ಮೈದಾನದಲ್ಲಿ ಕುಸಿದ ವಲಸಿಗರ ಶೆಡ್: ಪೊಲೀಸರಿಂದ ಇಬ್ಬರ ರಕ್ಷಣೆ
ಭಾರೀ ಮಳೆ ಮತ್ತು ಬಿರುಗಾಳಿಗೆ ಅರಮನೆ ಮೈದಾನದಲ್ಲಿ ವಲಸೆ ಕಾರ್ಮಿಕರಿಗೆ ಹಾಕಲಾಗಿದ್ದ ಶೆಡ್ ನ ಮೇಲ್ಟಾವಣಿ ಗಾಳಿಗೆ ತೂರಿ ಹೋಗಿತ್ತು, ಮೇಲ್ಚಾವಣಿ ಕೆಳಗೆ ಸಿಕ್ಕಿಕೊಂಡಿದ್ದ ಇಬ್ಬರನ್ನು ಸದಾಶಿವನಗರ ಪೇದೆ ರಕ್ಷಿಸಿದ್ದಾರೆ.

ಪ್ರಾಣದ ಹಂಗು ತೊರೆದು ಅಮರನಾಥ ಯಾತ್ರಾರ್ಥಿಗಳ ಜೀವ ರಕ್ಷಿಸಿದ ಗುಜರಾತ್ ಬಸ್ ಚಾಲಕ
ಉಗ್ರರ ಗುಂಡಿನ ಮೊರೆತದ ಶಬ್ಧ ಒಂದೆಡೆಯಾದರೆ...ಮತ್ತೊಂದೆಡೆ ಯಾತ್ರಾರ್ಥಿಗಳ ಭೀತಿಯ ಕೂಗಾಟ...ಈ ಎಲ್ಲದರ ನಡುವೆಯೂ ಉಗ್ರರ ಗುಂಡಿನ ದಾಳಿಗೆ ಭೀತಿಗೊಳಗಾಗದೆ ತನ್ನ ಪ್ರಾಣದ ಹಂಗು ತೊರೆದ ಗುಜರಾತ್ ಚಾಲಕನೊಬ್ಬ 50ಕ್ಕೂ ಹೆಚ್ಚು ಅಮರನಾಥ ಯಾತ್ರಾರ್ಥಿಗಳ...

ಜೀವ ಉಳಿಸುವ ಸಿಪಿಆರ್
ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರು ಫೋರ್ಟಿಸ್ ಆಸ್ಪತ್ರೆ ಬೆಳ್ಳಿ ಹಬ್ಬ ಆಚರಿಸುತ್ತಿರುವುದರ ಅಂಗವಾಗಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬೆಂಗಳೂರಿನಲ್ಲಿ ಸುಮಾರು 11 ಸಾವಿರ ಜನರಿಗೆ ತುರ್ತು ಸಂದರ್ಭದಲ್ಲಿ ಹೃದ್ರೋಗಿಗಳ...

2 ವರ್ಷದ ಮಗುವಿನ ಜೀವ ಉಳಿಸಿದ ರೈಲ್ವೆ ಸಚಿವ ಸುರೇಶ್ ಪ್ರಭು
ನಿರ್ಜಲೀಕರಣ ಸಮಸ್ಯೆಯಿಂದ ಬಳಲುತ್ತಿದ್ದ ಎರಡು ವರ್ಷದ ಮಗುವಿಗೆ ರೈಲ್ವೆ ಸಚಿವ ಸುರೇಶ್ ಪ್ರಭು ವೈದ್ಯರಿಂದ ತುರ್ತು ಚಿಕಿತ್ಸೆ ಕೊಡಿಸಿದ್ದಾರೆ...

