ದೇಶಜೀವ, ವೈದ್ಯಕೀಯ ವಿಮೆ ಮೇಲಿನ GST ತೆಗೆದು ಹಾಕಿ: ನಿರ್ಮಲಾ ಸೀತಾರಾಮನ್ ಗೆ ನಿತಿನ್ ಗಡ್ಕರಿ ಪತ್ರ!
'ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿರುವ ಗಡ್ಕರಿ, ವಿಮೆ ಉದ್ಯಮ ವಿಚಾರಕ್ಕೆ ಸಂಬಂಧಿಸಿದಂತೆ ನಾಗಪುರ ವಿಭಾಗೀಯದ ಜೀವ ವಿಮಾ ನಿಗಮ ನೌಕರರ ಒಕ್ಕೂಟ ಸಲ್ಲಿಸಿರುವ ಮನವಿ ಪತ್ರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ'