ವಿದೇಶಮಗನಿಂದ ಸಮಾಧಿಯಾದ ತಾಯಿ ಮೂರು ದಿನಗಳ ನಂತರ ಬದುಕಿ ಬಂದಾಗ!
ನಿಷ್ಕರುಣಿ ಮಗನೊಬ್ಬ 79 ವರ್ಷದ ತನ್ನ ತಾಯಿಯನ್ನು ಜೀವಂತವಾಗಿರುವಾಗಿಯೇ ಸಮಾಧಿ ಮಾಡಿರುವ ಘಟನೆ ಉತ್ತರ ಚೀನಾದಲ್ಲಿ ನಡೆದಿದೆ. ಮೂರು ದಿನಗಳ ಬಳಿಕ ಆಶ್ಚರ್ಯಕರ ರೀತಿಯಲ್ಲಿ ತಾಯಿ ಕೊಳೆತ ವಸ್ತ್ರದೊಂದಿಗೆ ಜೀವಂತವಾಗಿ ಪತ್ತೆಯಾಗಿದ್ದು, ಹೀನಕೃತ್ಯ ವೆಸಗಿದ ವ್ಯಕ್ತಿಯ ವಿರುದ್ಧ ಪೊಲೀಸರು ಕೊಲೆ ಯತ್ನ ದೂರು ದಾಖಲಿಸಿದ್ದಾರೆ.