ವಿಧಾನಸೌಧದಲ್ಲಿ ಹಾಕಲಾಗಿರುವ ಮಹಾತ್ಮಾ ಗಾಂಧಿ, ನೋಬೆಲ್ ಪ್ರಶಸ್ತಿ ಪುರಸ್ಕೃತ ರವೀಂದ್ರನಾಥ್ ಠಾಗೂರ್ ಅವರ ಚಿತ್ರಗಳು ಕಳೆಗುಂದಿದ್ದು, ಮರು ಜೀವ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.