ರಾಜ್ಯಪರಿಸರಪ್ರೇಮಿ ಕಾಮೇಗೌಡರಿಗೆ ಜೀವತಾವಧಿ ಉಚಿತ ಬಸ್ ಪಾಸ್ ನೀಡಿ ಗೌರವಿಸಿದ ಕೆ ಎಸ್ ಆರ್ ಟಿಸಿ
ಕೆರೆಗಳನ್ನು ಕಟ್ಟಿಸಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಗಮನ ಸೆಳೆದಿರುವ ಮಂಡ್ಯದ ಕಾಮೇಗೌಡರಿಗೆ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಬಸ್ಸುಗಳಲ್ಲಿ, ’ಜೀವಿತಾವಧಿಯವರೆಗೂ’ ಉಚಿತವಾಗಿ ಸಂಚರಿಸಲು ಬಸ್ ಪಾಸ್ ನೀಡಲಾಗಿದೆ.