ಜೀವನ ಚರಿತ್ರೆ ಸಿನಿಮಾ

'ಶಕೀಲಾ' ಚಿತ್ರದ ಟ್ರೈಲರ್ ಬಿಡುಗಡೆ; ತನ್ನದೇ ಛಾಪು ಮೂಡಿಸುವಲ್ಲಿ ವಿಫಲ!
ಇಂದ್ರಜಿತ್ ಲಂಕೇಶ್ ನಿರ್ದೇಶನದ ಹಿಂದಿ ಭಾಷೆಯ ಬಹುನಿರೀಕ್ಷಿತ ಸಿನಿಮಾ 'ಶಕೀಲಾ' ಟ್ರೈಲರ್ ನಿರೀಕ್ಷೆಯನ್ನು ನಿರಾಶೆಗೊಳಿಸಿದೆ.

ರವಿ ಶ್ರೀವತ್ಸ ನಿರ್ದೇಶನದ "ಎಂಆರ್" ಮೂಲಕ ಮಲಯಾಳಂ ನಟಿ ಸೌಮ್ಯ ಮೆನನ್ ಸ್ಯಾಂಡಲ್ ವುಡ್ ಪ್ರವೇಶ
ಮಲಯಾಳಂ ನಟಿ ಸೌಮ್ಯ ಮೆನನ್, ಮುತ್ತಪ್ಪ ರೈ ಜೀವನ ಚರಿತ್ರೆ ಆಧಾರಿತ ಸಿನಿಮಾ ಎಂಆರ್ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶಿಸುತ್ತಿದ್ದಾರೆ.

ಎನ್ ಟಿ ಆರ್ ಜೀವನಚರಿತ್ರೆಯಾಧಾರಿತ ಸಿನಿಮಾ ನಿರ್ದೇಶಿಸುತ್ತೇನೆ: ಆರ್ ಜಿವಿ
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಟಾಲಿವುಡ್ ನಟ ನಂದಮೂರಿ ತಾರಕ ರಾಮರಾವ್ ಅವರ ಜೀವನ ಚರಿತ್ರೆಯ ಸಿನಿಮಾವನ್ನು ನಿರ್ದೇಶಿಸುತ್ತಿರುವುದಾಗಿ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಹೇಳಿದ್ದಾರೆ.

