ಸಿನಿಮಾ ಸುದ್ದಿಮುಗ್ಧ ತಮಿಳಿಗರ ಹತ್ಯೆಯನ್ನು ನಾನು ಎಂದಿಗೂ ಸಮರ್ಥಿಸಿಕೊಂಡಿಲ್ಲ: '800' ಬಯೋಪಿಕ್ ಬಗ್ಗೆ ಮುತ್ತಯ್ಯ ಮುರಳೀಧರನ್
ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಮುಗ್ಧ ತಮಿಳಿಗರನ್ನು ಹತ್ಯೆ ಮಾಡಿರುವುದನ್ನು ತಾವು ಎಂದೂ ಸಮರ್ಥಿಸಿಕೊಳ್ಳಲಿಲ್ಲ ಎಂದು ಶ್ರೀಲಂಕಾ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಹೇಳಿದ್ದಾರೆ.