ವಾಣಿಜ್ಯಆನ್ ಲೈನ್ ಮೂಲಕ ಜೀವನ ಪ್ರಮಾಣ ಪತ್ರ ಸಂಗ್ರಹಿಸಲು ಇಪಿಎಫ್ಒ ನಿರ್ಧಾರ
ಈಗಿರುವ ಕೋವಿಡ್-19 ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆಯಲ್ಲಿ ನೌಕರರ ಪಿಂಚಣಿ ಯೋಜನೆ 1995ರ ಅಡಿಯಲ್ಲಿ ಬರುವ ಪಿಂಚಣಿದಾರರ ಜೀವನ ಪ್ರಮಾಣ ಪತ್ರವನ್ನು 2021ನೇ ವರ್ಷಕ್ಕೆ ಆನ್ ಲೈನ್ ಮೂಲಕ ಪಡೆದುಕೊಳ್ಳಲು ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ ನಿರ್ಧರಿಸಿದೆ.