ಜೀವನ ಸಂಗಾತಿ

ಹೆಚ್ಐವಿ ಸೋಂಕಿತ ವ್ಯಕ್ತಿಗಳಿಗೆ ಸೂಕ್ತ ಜೀವನ ಸಂಗಾತಿ ಹುಡುಕಲು ನೆರವು ನೀಡುತ್ತಿರುವ ರವಿ ಕಿತ್ತೂರು!
ಹೆಚ್ ಐವಿ ಪೀಡಿತ ಅವಿವಾಹಿತರಿಗೆ ವಿವಾಹ ಎಂಬುದು ದೊಡ್ಡ ಪ್ರಶ್ನಾರ್ಥಕ ಚಿಹ್ನೆಯಾಗಿ ಕಾಡುತ್ತದೆ. ಆದರೆ ಧಾರವಾಡದ ಆಪ್ತಸಮಾಲೋಚಕ ರವಿ ಕಿತ್ತೂರು ಹೆಚ್ ಐವಿ ಪೀಡಿತರಿಗೆ ಸೂಕ್ತ ಜೀವನ ಸಂಗಾತಿ ಹುಡುಕುವುದಕ್ಕೆ ನೆರವು ನೀಡುತ್ತಿದ್ದಾರೆ.

ಧರ್ಮದ ಹೊರತಾಗಿ ಇಬ್ಬರು ವಯಸ್ಕರಿಗೆ ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕಿದೆ: ಅಲಹಾಬಾದ್ ಹೈಕೋರ್ಟ್
ಗೋರಖ್ ಪುರದ ಅಂತರಧರ್ಮೀಯ ಜೋಡಿಗೆ ಕಿರುಕುಳದಿಂದ ರಕ್ಷಣೆ ನೀಡಿ ಸತಿ-ಪತಿಗಳಾಗಿ ನೆಮ್ಮದಿಯಿಂದ ಜೀವನ ನಡೆಸಲು ಆದೇಶ ಹೊರಡಿಸಿರುವ ಅಲಹಾಬಾದ್ ಹೈಕೋರ್ಟ್, ವಯಸ್ಕರು ತಮ್ಮ ಧರ್ಮದ ಹೊರತಾಗಿಯೂ ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕನ್ನು ಹೊಂದಿರುತ್ತಾರೆ ಎಂದು ಆದೇಶ ಹೊರಡಿಸಿದೆ.

ಅನುಷ್ಕಾ ಶರ್ಮಾ ನನ್ನ ಜೀವನ ಸಂಗಾತಿಯಾಗಿರುವುದಕ್ಕೆ ಕೃತಜ್ಞ: ವಿರಾಟ್ ಕೊಹ್ಲಿ
ಅನುಷ್ಕಾ ಶರ್ಮಾ ನನ್ನ ಜೀವನ ಸಂಗಾತಿಯಾಗಿರುವುದಕ್ಕೆ ಕೃತಜ್ಞನಾಗಿದ್ದೇನೆ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

'30 ವರ್ಷ ಮೇಲ್ಪಟ್ಟ ಸುಮಾರು 1 ಲಕ್ಷ ಕ್ರಿಶ್ಚಿಯನ್ ವರರಿಗೆ ವಧುವೇ ಸಿಗ್ತಿಲ್ಲ!
ಕೇರಳ ರಾಜ್ಯದಲ್ಲಿ 30 ವರ್ಷಕ್ಕೂ ಮೇಲ್ಪಟ್ಟ ಸುಮಾರು 1 ಲಕ್ಷ ಕ್ರಿಶ್ಚಿಯನ್ ಸಮುದಾಯದ ವರರಿಗೆ ವಧುವೇ ಸಿಗುತ್ತಿಲ್ಲ.

ಡೇಟಿಂಗ್, ಚೀಟಿಂಗ್ ಗೆ ಇನ್ನು ಮ್ಯಾಟ್ರಿಮೋನಿಯಲ್ ಸೈಟ್ ಗಳಲ್ಲಿ ಅವಕಾಶವಿಲ್ಲ
ಇದು ಇಂಟರ್ನೆಟ್ ಕಾಲ. ಮ್ಯಾಟ್ರಿಮೋನಿಯಲ್ ಸೈಟ್ ಗಳು ನೂರಾರು ಇವೆ. ಅದರ ಮೂಲಕ ಜೀವನ ಸಂಗಾತಿಯನ್ನು ಆರಿಸಿಕೊಂಡು ಮದುವೆಯಾದವರು, ಆಗುವವರು...

