ರಾಜ್ಯಭಾರತದಲ್ಲಿ ಶೇ. 60 ರಷ್ಟು ಸಾವುಗಳು ಜೀವನಶೈಲಿ ಕಾಯಿಲೆಗಳಿಂದ ಸಂಭವಿಸುತ್ತವೆ: ಡಾ. ಸಿ.ಎನ್ ಮಂಜುನಾಥ್
ಸದ್ದಿಲ್ಲದೆ ಕಾಡುವ ಈ ರೋಗವನ್ನು ಪರಿಹರಿಸದೆ ಯಾವುದೇ ರಾಷ್ಟ್ರವು ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದು ಸಂಸದ ಹಾಗೂ ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮಾಜಿ ನಿರ್ದೇಶಕರಾದ ಡಾ. ಸಿ.ಎನ್. ಮಂಜುನಾಥ್ ಹೇಳಿದ್ದಾರೆ.