ಕ್ರಿಕೆಟ್ಆಸ್ಟ್ರೇಲಿಯಾ ವಿರುದ್ಧ ಮಹಿಳಾ ಟೆಸ್ಟ್ ಕ್ರಿಕೆಟ್: ಸ್ಮೃತಿ ಮಂದಾನ ಅಜೇಯ 80 ರನ್, ಮೊದಲ ದಿನದಾಟದ ಅಂತ್ಯಕ್ಕೆ ಭಾರತ 132/1
ಸ್ಮೃತಿ ಮಂದಾನ ವೃತ್ತಿ ಜೀವನದ ಅಜೇಯ 80 ರನ್ ಗಳೊಂದಿಗೆ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧ ಹಗಲು ರಾತ್ರಿ ಟೆಸ್ಟ್ ಪಂದ್ಯದಲ್ಲಿ ಭಾರತ ದಿನದಾಟದ ಅಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಿದೆ.