ರಾಜ್ಯಸಾಗರ ಮಾಲಾ ಯೋಜನೆ ನಮ್ಮ ಜೀವನೋಪಾಯವನ್ನು ಕಸಿದುಕೊಳ್ಳಲಿದೆ: ಮೀನುಗಾರರು
ಸಾಗರ ಮಾಲಾ ಯೋಜನೆಯಡಿ ಕೋಸ್ಟಲ್ ಬರ್ತ್ ನಿರ್ಮಾಣದಿಂದ ಸ್ಥಳೀಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಗೆ ಸಮಸ್ಯೆಯಾಗಲಿದೆ ಎಂದು ಆರೋಪಿಸಿ ಫಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘದ ನೇತೃತ್ವದಲ್ಲಿ ಬೆಂಗರೆಯಲ್ಲಿ ಶುಕ್ರವಾರ ಮೀನುಗಾರರು ದೋಣಿ ಹಾಗೂ ಮನೆಗಳಲ್ಲಿ ವಿನೂತನ ಪ್ರತಿಭಟನೆ ನಡೆಸಿದರು.