ದೇಶಕಳಂಕಿತ ರಾಜಕಾರಣಿಗಳಿಗೆ ಜೀವಮಾನ ಪೂರ್ತಿ ನಿಷೇಧ ಕೋರಿ PIL: ಸುಪ್ರೀಂ ಕೋರ್ಟ್ ಹೇಳಿದ್ದು ಹೀಗೆ..
ಕ್ರಿಮಿನಲ್ ಅಪರಾಧಗಳಲ್ಲಿ ಶಿಕ್ಷೆಗೆ ಒಳಗಾದ ಸಂಸದರು, ಶಾಸಕರನ್ನು ಜೀವಮಾನ ಪೂರ್ತಿ ಚುನಾವಣೆಯಿಂದ ನಿಷೇಧ ಹೇರುವ ಕುರಿತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ.