ರಾಜ್ಯಬಾಣಂತಿಯರ ಸಾವಿನಿಂದ ಎಚ್ಚೆತ್ತ ಸರ್ಕಾರ: ಜೀವರಕ್ಷಕ ಔಷಧಿ ಖರೀದಿಸಲು ಕಟ್ಟುನಿಟ್ಟಿನ ನಿಯಮ
ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಲಿಮಿಟೆಡ್ ಪ್ರತಿ ಬ್ಯಾಚ್ ಔಷಧಿಗಳನ್ನು ಹಲವು ರೀತಿಯ ತಪಾಸಣೆ ಮತ್ತು ಪರೀಕ್ಷೆ ನಡೆಸಿ ಕಠಿಣ ಮಾರ್ಗಸೂಚಿಗಳೊಂದಿಗೆ 800 ಕೋಟಿ ರೂ. ಮೌಲ್ಯದ ಟೆಂಡರ್ಗಳನ್ನು ಆಹ್ವಾನಿಸಲು ಅನುಮತಿಸಲಾಗಿದೆ.