ರಾಜ್ಯ ಬಜೆಟ್ರಾಜ್ಯ ಬಜೆಟ್ 2023: ಸ್ವಿಗ್ಗಿ, ಅಮೆಜಾನ್ ನಂತಹ ಇ-ಕಾಮರ್ಸ್ ಡೆಲಿವರಿ ಉದ್ಯೋಗಿಗಳಿಗೆ 4 ಲಕ್ಷ ರೂ. ಜೀವ ಮತ್ತು ಅಪಘಾತ ವಿಮೆ!
ನಗರವಾಸಿಗಳು ಸ್ವಿಗ್ಗಿ, ಝೊಮ್ಯಾಟೊ ಮತ್ತು ಅಮೆಜಾನ್ ನಂತಹ ಇ-ಕಾಮರ್ಸ್ ವೇದಿಕೆಗಳ ಮೂಲಕ ಆನ್ ಲೈನ್ ನಲ್ಲಿ ತಮ್ಮ ಇಷ್ಟದ ತಿಂಡಿ ತಿನಿಸುಗಳನ್ನು ಆರ್ಡರ್ ಮಾಡುವುದು ಹೆಚ್ಚಾಗುತ್ತಿದೆ.