ದೇಶಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ನಡೆದು ಬಂದ ದಾರಿ
ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ದೀರ್ಘಕಾಲದ ಅನಾರೋಗ್ಯದ ನಂತರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು; ಅವರಿಗೆ 66 ವರ್ಷ ವಯಸ್ಸಾಗಿತ್ತು. ಭಾರತದ ರಾಜಕಾರಣದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಅರುಣ್ ಜೇಟ್ಲಿ ಇನ್ನು ಕೇವಲ ನೆನಪು ಮಾತ್ರ.