ದೇಶಬಾಬಾ ಸಿದ್ದೀಕಿ ಪುತ್ರ NCP ಸೇರ್ಪಡೆ: ಬಾಂದ್ರಾ ಪೂರ್ವ ಕ್ಷೇತ್ರದಿಂದ ಜೀಶನ್ ಕಣಕ್ಕೆ
ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಾಂದ್ರಾ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಬಾಬಾ ಸಿದ್ದೀಕಿ ಅವರು ಕೆಲವು ವರ್ಷಗಳ ಹಿಂದಷ್ಟೇ ಎನ್ಸಿಪಿಗೆ ಸೇರ್ಪಡೆಗೊಂಡಿದ್ದರು.