ರಾಜ್ಯಮೈಸೂರಿನ ಪಿರಿಯಾಪಟ್ಟಣದಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಚರ್ಚ್ ನ ಯೇಸು ಮೂರ್ತಿ ಧ್ವಂಸ, ಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ
ಚರ್ಚಿನ ಒಳಗೆ ಯೇಸುವಿನ ಮೂರ್ತಿಯನ್ನು ಧ್ವಂಸಗೊಳಿಸಿ ಕಾಣಿಕೆ ಡಬ್ಬಿಯಿಂದ ಹಣ ದೋಚಿ ಅಪರಿಚಿದ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಚರ್ಚ್ನಲ್ಲಿದ್ದ ಮತ್ತೊಂದು ಯೇಸುವಿನ ಪ್ರತಿಮೆಗೂ ಹಾನಿ ಮಾಡಿದ್ದಾರೆ.